ಗಲ್ಫ್ ಕನ್ನಡಿಗ ಬಿ.ಜಿ. ಮೋಹನ್‍ದಾಸ್‍ರವರ ಕುರಿತಾದ ಕೃತಿ ಬಿಡುಗಡೆ. 15-04-2017

ಸಾಹಿತ್ಯ ಸಂಸ್ಕøತಿ ಸಮಾಜ ಸೇವೆಯ ಮೂಲಕ ಜನಮನ ಗೆದ್ದ , ಯುಎಇಯ ದುಬಾೈಯಲಿ ಗಲ್ಫ್ ಕನ್ನಡಿಗರನ್ನು ಸಂಘಟಿಸಿ ಕರ್ನಾಟಕ ಸಂಘವನ್ನು ಕಟ್ಟಿದ, ದುಬಾೈ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಸಾಹಿತ್ಯ ಸಂಸ್ಕøತಿ ಸಮಾಜ ಸೇವೆಯ ಮೂಲಕ ಜನಮನ ಗೆದ್ದ ಬಿ.ಜೆ. ಮೋಹನ್ ದಾಸ್‍ರವರು ಕುರಿತಾದ ಕೃತಿ ಬಿಡುಗಡೆ ಉಡುಪಿಯ ಸುಹಾಸಂರವರು ಎ.15ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಿದಿಯೂರು ಹೊಟೇಲ್‍ನ ಮಹಾಜನ ಸಭಾ ಭವನದಲ್ಲಿ ಸಾದರಪಡಿಸುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್‍ರವರು ಕೃತಿ ಅನಾವರಣ ಮಾಡಿ ಅಭಿನಂದಿಸಲಿರುವರು. 

Leave a Reply

Your email address will not be published. Required fields are marked *

Skip to toolbar